logo
WhatsApp Image 2026-04-02 at 14.46.04.jpeg
hindalco everlast.jpeg

ಸುರತ್ಕಲ್ ಟೋಲ್ ರದ್ದು : ಸಾರ್ವಜನಿಕರ ಹೋರಾಟಕ್ಕೆ ಸಂದ ಜಯ

ಟ್ರೆಂಡಿಂಗ್
share whatsappshare facebookshare telegram
14 Nov 2022
post image

ಸುರತ್ಕಲ್ ಟೋಲ್ ರದ್ದು ಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಸಾರ್ವಜನಿಕರ ಹೋರಾಟಕ್ಕೆ ಸಂದ ಜಯ ವಾಗಿದೆ. ಮಂಗಳೂರು-ಉಡುಪಿಯ ಹೆದ್ದಾರಿ ಮಧ್ಯೆ ಬರುವ ಸುರತ್ಕಲ್ ಟೋಲ್ ಗೇಟ್‌ನ್ನು ರದ್ದುಪಡಿಸುವ ಬಗ್ಗೆ ಈ ಹಿಂದೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭರವಸೆ ನೀಡಿದ್ದರು. ಸದ್ಯ ಮಂಗಳೂರಿನ ಸುರತ್ಕಲ್ ಸಮೀಪದ ಟೋಲ್ ಸಂಗ್ರಹ ಕೇಂದ್ರ ರದ್ದಾಗಿದೆ ಎಂದು ನಳಿನ್‌ ಕುಮಾರ್‌ ಕಟೀಲ್‌ ಟ್ವೀಟ್‌ ಮೂಲಕ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.