logo
WhatsApp Image 2026-04-02 at 14.46.04.jpeg
hindalco everlast.jpeg

ರೈಲಿನ ಎಸಿ 3 ಎಕಾನಮಿ ದರ್ಜೆ ಪ್ರಯಾಣ ದರ ಇಳಿಕೆ

ಟ್ರೆಂಡಿಂಗ್
share whatsappshare facebookshare telegram
24 Mar 2023
post image

ಬೆಂಗಳೂರು: ಎಸಿ-3 ಎಕಾನಮಿ ದರ್ಜೆ ಸೀಟ್‌ಗಳ ಟಿಕೆಟ್‌ಗಳ ದರವನ್ನು ಮಾರ್ಚ್ 22ರಿಂದ ಅನ್ವಯವಾಗುವಂತೆ ಕಡಿಮೆ ಮಾಡಿ ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ಜತೆಗೆ, ಮೊದಲಿನಂತೆ ಕೋಚ್‌ಗಳಲ್ಲಿ ಬೆಡ್ ಶೀಟ್ ಗಳ ವ್ಯವಸ್ಥೆಯನ್ನು ಪುನಃ ಆರಂಭಿಸಲಾಗಿದೆ ಎಂದು ತಿಳಿಸಿದೆ.

ಈ ಮೊದಲೇ ಕೌಂಟರ್ ಅಥವಾ ಆನ್ಲೈನ್‌ನಲ್ಲಿ ಮುಂಚಿತವಾಗಿ ಟಿಕೆಟ್‌ಗಳನ್ನು ಕಾದಿರಿಸಿದವರ ಹೆಚ್ಚುವರಿ ಮೊತ್ತವನ್ನು ಮರುಪಾವತಿ ಮಾಡಲಾಗುತ್ತದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.