logo
WhatsApp Image 2026-04-02 at 14.46.04.jpeg
hindalco everlast.jpeg

ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿ ದಾಳಿ ಲಂಚ ಪಡೆಯುತಿದ್ದ ಅಧಿಕಾರಿಗಳು ವಶಕ್ಕೆ

ಟ್ರೆಂಡಿಂಗ್
share whatsappshare facebookshare telegram
13 Jan 2022
post image

ಉಡುಪಿ: ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಮೇಲೆ ಎಸಿಬಿಅಧಿಕಾರಿಗಳು ದಿಢೀರ್ ದಾಳಿ ನಡೆಸಿ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ಮೂವರು ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ . ನಗರ ಮತ್ತು ಗ್ರಾಮೀಣ ಯೋಜನೆ ಸಹಾಯಕ ನಿರ್ದೇಶಕ ಗುರುಪ್ರಸಾದ್, ಅಧಿಕಾರಿಗಳಾದ ಪ್ರಸಾದ್, ನಯಿಮಾ ಸಯೀದ್ ಬಂಧಿತರು. ಪ್ರಾಧಿಕಾರದ ವ್ಯಾಪ್ತಿಯಲ್ಲಿ ಭೂ ಪರಿವರ್ತನೆ ಮಾಡುವ ಸಲುವಾಗಿ 3 ಲಕ್ಷ ರೂ. ಬೇಡಿಕೆ ಇಟ್ಟಿದ್ದರು., 2.5 ಲಕ್ಷ ರೂ. ಹಣ ಪಾವತಿ ಮಾಡುವಾಗ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಎಸಿಬಿ ಎಸ್‌ಪಿ ಸೈಮನ್, ಡಿವೈಎಸ್‌ಪಿ ಮಂಜುನಾಥ ಕವರಿ ನೇತೃತ್ವದಲ್ಲಿ ದಾಳಿ ನಡೆದಿತ್ತು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.