logo
WhatsApp Image 2026-04-02 at 14.46.04.jpeg
hindalco everlast.jpeg

ರಾಜ್ಯದಲ್ಲಿ 78 ಕಡೆಗಳಲ್ಲಿ ಎಸಿಬಿ ರೈಡ್

ಟ್ರೆಂಡಿಂಗ್
share whatsappshare facebookshare telegram
16 Mar 2022
post image

ಬೆಂಗಳೂರು: ರಾಜ್ಯದ ಹಲವಡೆ ಎಸಿಬಿ ಅಧಿಕಾರಿಗಳು ಶಾಕ್ ಬೆಂಗಳೂರಿನ 3 ಕಡೆ ಸೇರಿದಂತೆ ರಾಜ್ಯದ 78 ಕಡೆಗಳಲ್ಲಿ ಗದಗ ಡಿಜಿ ಕಚೇರಿಯ ಉಪತಹಶೀಲ್ದಾರ್ ಬಿ.ಎಸ್. ಅಣ್ಣಿಗೇರಿ ಮನೆ, ಕಚೇರಿಗಳ ಮೇಲೆ ಇಂದು ಬೆಳ್ಳಂಬೆಳಗ್ಗೆ ಎಸಿಬಿ ದಾಳಿ ನಡೆಸಿದೆ.. ಬಿ.ಎಸ್. ಅಣ್ಣಿಗೇರಿ ಅವರ ಗದಗದ ಪಂಚಾಕ್ಷರಿ ನಗರದ ಮನೆ, ಕಚೇರಿ ಹಾಗೂ ಬಿ.ಎಸ್. ಅಣ್ಣಿಗೇರಿ ಅವರ ಅಳಿಯನ ಮನೆ ಮೇಲೂ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.