



ಪಣಜಿ: ಚಿತ್ರೀಕರಣದ ವೇಳೆ ಅಪಘಾತಕ್ಕೆ ಈಡಾಗಿದ್ದು ಪರಸ್ಥಿತಿ ಗಂಭೀರವಾಗಿದೆ. ನಟ ದಿಗಂತ್ ಗೋವಾದಲ್ಲಿ ಪ್ರವಾಸದಲ್ಲಿದ್ದಾಗ ಗೋವಾದ ಬೀಚ್‌ನಲ್ಲಿ ಬ್ಯಾಕ್ ಫ್ಲಿಪ್ ಮಾಡುವ ವೇಳೆ ಆಯತಪ್ಪಿ ತಲೆ ಕೆಳಗಾಗಿ ಬಿದ್ದ ಪರಿಣಾಮ ದಿಗಂತ್ ಕುತ್ತಿಗೆಗೆ ತೀವ್ರ ಪೆಟ್ಟಾಗಿದೆ
ದಿಗಂತ್ ಅವರನ್ನು ಏರ್ ಆಂಬುಲೆನ್ಸ್‌ನಲ್ಲಿ ಬೆಂಗಳೂರಿಗೆ ತರಲಾಗುತ್ತಿದೆ. ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೇರಿಸಲಾಗುತ್ತದೆ
ಹೊಸ ಚಿತ್ರ ಗಾಳಿಪಟ 2' ಸಿನಿಮಾ ಬಿಡುಗಡೆ ಆಗಬೇಕಿದೆ. 'ಮಾರಿಗೋಲ್ಡ್', 'ಎಡಗೈ ಅಪಘಾತಕ್ಕೆ ಕಾರಣ' ಇನ್ನೂ ಕೆಲವು ಸಿನಿಮಾಗಳಲ್ಲಿ ದಿಗಂತ್ ನಟಿಸುತ್ತಿದ್ದಾರೆ. ಗುಣಮುಖ ರಾಗುವಂತೆ ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತಿದ್ದಾರೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.