logo
WhatsApp Image 2026-04-02 at 14.46.04.jpeg
hindalco everlast.jpeg

ಕನಕಪುರ ದಲ್ಲಿ ಅಪಘಾತ: ಉಡುಪಿ ಮೂಲದ ಮೂವರ ಸಾವು

ಟ್ರೆಂಡಿಂಗ್
share whatsappshare facebookshare telegram
7 May 2022
post image

ರಾಮನಗರ: ರಾಮನಗರ ಕನಕಪುರ ತಾಲ್ಲೂಕಿನ ಕೆಮ್ಮಾಳೆದೊಡ್ಡಿ ಬಳಿ ಶನಿವಾರ ಮುಂಜಾನೆ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಇನೋವಾ ಕಾರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಉಡುಪಿ ಜಿಲ್ಲೆಯ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಕ್ಷತಾ, ಅವರ ಆರು ತಿಂಗಳ‌ ಮಗು ಸುಮಂತ್ ಹಾಗೂ ಕಾರ್ ಚಾಲಕ ಉಮೇಶ್ ಸಾವನ್ನಪ್ಪಿದವರು. ಮತ್ತಿಬ್ಬರಿಗೆ ಗಾಯಗಳಾಗಿದ್ದು, ಕನಕಪುರ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.