



ಮಂಗಳೂರು: ನಗರದ ಹೊರವಲಯದ ನಡುಮೊಗೇರುವಿನಲ್ಲಿ ಗ್ಯಾರೇಜಿನಲ್ಲಿ ಅಗ್ನಿ ಅನಾಹುತ ಸಂಭವಿಸಿದ್ದು, ಬಸ್ಸುಗಳು ಬೆಂಕಿಗಾಹುತಿಯಾಗಿವೆ. ದುರಂತಕ್ಕೆ ಕಾರಣ ತಿಳಿದು ಬಂದಿಲ್ಲ. ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ ಈ ಗ್ಯಾರೇಜ್ ಇದೆ. ಸ್ಥಳದಲ್ಲಿ ದಟ್ಟ ಹೊಗೆ ಆವರಿಸಿದೆ. ಟ್ರಾನ್ಸ್ ಫಾರ್ಮರ್ ಬ್ಲಾಸ್ಟ್ ನಿಂದ ಬೆಂಕಿ ಉಂಟಾಗಿದೆ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತವಾಗಿವೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.