logo
WhatsApp Image 2026-04-02 at 14.46.04.jpeg
hindalco everlast.jpeg

ಶ್ರೀ ಶಾರದ ಟೀಚರ್ ಟ್ರೈನಿಂಗ್ ಇನ್ಸ್ಟಿಟ್ಯೂಟ್ ನಲ್ಲಿ ಗರಿಷ್ಠ ಉದ್ಯೋಗ ಭರ್ತಿಯ ಸಾಧನೆ

ಟ್ರೆಂಡಿಂಗ್
share whatsappshare facebookshare telegram
17 Jul 2023
post image

ಉಡುಪಿ: ಕಳೆದ 11 ವರ್ಷಗಳಿಂದ ಕಾರ್ಯಚರಿಸುತ್ತಿರುವ ಶ್ರೀ ಶಾರದ ಸಂಸ್ಥೆಯ 2022-23 ಸಾಲಿನ ಪ್ರಶಿಕ್ಷಣಾರ್ಥಿ ಶಿಕ್ಷಕಿಯರಿಗೆ ಉಡುಪಿ, ಕುಂದಾಪುರ ಸುತ್ತಮುತ್ತಲಿನ ಶೈಕ್ಷಣಿಕ ಸಂಸ್ಥೆಗಳಲ್ಲಿ 90% ರಷ್ಟು ಉದ್ಯೋಗ ಲಭಿಸಿದೆ.

ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು. ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 2ನೇ ಮಹಡಿಯಲ್ಲಿರುವ ಸಂಸ್ಥೆ (9901722527)ಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.