logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ರಾಮಾಯಣ ಧಾರವಾಹಿಯ ರಾವಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಅರವಿಂದ್ ತ್ರಿವೇದಿ ನಿಧನ

ಟ್ರೆಂಡಿಂಗ್
share whatsappshare facebookshare telegram
6 Oct 2021
post image

ಮುಂಬೈ : ರಾಮಾಯಣ'ದಲ್ಲಿ ರಾವಣನ ಪಾತ್ರಕ್ಕೆ ಹೆಸರುವಾಸಿಯಾಗಿದ್ದ ನಟ ಅರವಿಂದ್ ತ್ರಿವೇದಿ ಮಂಗಳವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಅರವಿಂದ್ ಅವರಿಗೆ ಅನಾರೋಗ್ಯ ಉಂಟಾಗಿತ್ತು. ಕಳೆದ ಮೂರು ವರ್ಷಗಳಲ್ಲಿ ಅವರು ಹಲವು ಬಾರಿ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಕೆಲವು ವರ್ಷಗಳಿಂದ ಅಸ್ವಸ್ಥರಾಗಿದ್ದರು . ಅವರು ಕಳೆದ ತಿಂಗಳು ಮಾತ್ರ ಆಸ್ಪತ್ರೆಯಿಂದ ಮನೆಗೆ ಬಂದಿದ್ದರು. ಮಂಗಳವಾರ ರಾತ್ರಿ 9:30 ರ ಸುಮಾರಿಗೆ ಮುಂಬೈನ ಕಾಂಡಿವಲಿ ನಿವಾಸದಲ್ಲಿ ಹೃದಯಾಘಾತಕ್ಕೊಳಗಾದರು. ಅಂತ್ಯಸಂಸ್ಕಾರವನ್ನು ಬುಧವಾರ ನಡೆಸಲಾಗುವುದು ಎಂದು ಅವರು ಮಾಹಿತಿ ನೀಡಿದ್ದಾರೆ.ರಮಾನಂದ ಸಾಗರ್ ನಿರ್ದೇಶಿಸಿ ಮತ್ತು ನಿರ್ಮಿಸಿದ್ದ ರಾಮಾಯಣ 1987 ರಲ್ಲಿ ಮೊದಲ ಬಾರಿಗೆ ದೂರದರ್ಶನದಲ್ಲಿ ಪ್ರಸಾರವಾಗಿತ್ತು.

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.