logo
WhatsApp Image 2026-04-02 at 14.46.04.jpeg
hindalco everlast.jpeg

ನಟ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ನಿಧನ..!

ಟ್ರೆಂಡಿಂಗ್
share whatsappshare facebookshare telegram
20 Oct 2024
post image

ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಭಾನುವಾರ ನಿಧನರಾಗಿದ್ದಾರೆ.

ಅನಾರೋಗದ್ಯದ ಹಿನ್ನೆಲೆ ಸುದೀಪ್ ತಾಯಿ ಸರೋಜಾ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಇಂದು ಇಂದು ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.

ಇಂದು ಮಧ್ಯಾಹ್ನ 12 ಗಂಟೆಯ ವೇಳೆಗೆ ಕುಟುಂಬಸ್ಥರು ಪಾರ್ಥಿವ ಶರೀರವನ್ನು ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.

ಸುದೀಪ್ ಅವರ ತಾಯಿಯವರು ಕಳೆದ ಕೆಲ ದಿನಗಳಿಂದಲೂ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಸಂಬಂಧ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ನಿಧನ ಹೊಂದಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.