logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ನಟ ಸತ್ಯಜಿತ್‌ ಆರೋಗ್ಯ ಗಂಭೀರ.ಐಸಿಯುನಲ್ಲಿ ಮುಂದುವರಿದ ಚಿಕಿತ್ಸೆ

ಟ್ರೆಂಡಿಂಗ್
share whatsappshare facebookshare telegram
4 Oct 2021
post image

ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಸತ್ಯಜೀತ್ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗಷ್ಟೆ ಸತ್ಯಜೀತ್ ಅವರಿಗೆ ಹಾರ್ಟ್ ಸ್ಟ್ರೋಕ್ ಆಗಿತ್ತು ನಗರದ ಬೆಂಗಳೂರಿನ ಬೋರಿಂಗ್ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಸತ್ಯಜೀತ್ ಅವರಿಗೆ ಕೊಡಲಾಗುತ್ತಿದ್ದು, ರಕ್ತದೊತ್ತಡ, ಸಕ್ಕರೆ ಮಟ್ಟದಲ್ಲಿ ಏರುಪೇರಾಗುತ್ತಿದ್ದು, ಆಗಾಗ ಬಿಪಿ ಕಡಿಮೆಯಾಗುತ್ತಿದೆಯಂತೆ. ವಯಸ್ಸು 70 ದಾಟಿರುವ ಕಾರಣ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅಸ್ಪತ್ರೆ ಮೂಲಗಳು ತಿಳಿಸಿವೆ

WhatsApp Image 2026-11-17 at 7.20.13 PM (1).jpeg
WhatsApp Image 2026-11-08 at 9.04.18 AM (2).jpeg
WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.