logo
WhatsApp Image 2026-04-02 at 14.46.04.jpeg
hindalco everlast.jpeg

ನಟ ವಿಜಯ ರಾಘವೇಂದ್ರ ಪತ್ನಿ ಸ್ಪಂದನ ಹೃದಯಘಾತ

ಟ್ರೆಂಡಿಂಗ್
share whatsappshare facebookshare telegram
7 Aug 2023
post image

ಸ್ಯಾಂಡಲ್‌ವುಡ್‌ ನಟ ಚಿನ್ನಾರಿ ಮುತ್ತ ಎಂಬ ಖ್ಯಾತಿ ಹೊಂದಿರುವ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಸ್ಪಂದನಾ ತಮ್ಮ ಪತಿ ವಿಜಯ ರಾಘವೇಂದ್ರ ನಟಿಸಿ ನಿರ್ಮಿಸುತ್ತಿರುವ `ಕಿಸ್ಮತ್’ ಚಿತ್ರವನ್ನು ನಿರ್ಮಾಣ ಕೂಡ ಮಾಡಿದ್ದಾರೆ.ಈ ದಂಪತಿಗೆ ಶೌರ್ಯ ಎಂಬ ಓರ್ವ ಪುತ್ರನಿದ್ದಾನೆ.

ಸ್ಯಾಂಡಲ್‌ವುಡ್‌ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ವಿಜಯರಾಘವೇಂದ್ರ ಅವರು ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಬ್ಯಾಂಕಾಕ್ ನಲ್ಲಿ ಹಾರ್ಟ್ ಅಟ್ಯಾಕ್ ಆಗಿ ನಿಧನ ಹೊಂದಿದ್ದಾರೆ ಎಂದು ತಿಳಿದು ಬಂದಿದೆ.

ರಾಘವೇಂದ್ರ 2007, ಆಗಸ್ಟ್ 26 ರಂದು ಸ್ಪಂದನ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಇವರ ವಿವಾಹ 16 ನೇ ವಾರ್ಷಿಕೋತ್ಸವಕ್ಕೆ ಕೇವಲ ಕೆಲವೇ ದಿನಗಳು ಬಾಕಿ ಇರುವ ನಡುವೆ ಈ ದಾರುಣ ಘಟನೆ ಸಂಭವಿಸಿದೆ. ಸ್ಯಾಂಡಲ್ ವುಟ್ ನಟ ವಿಜಯರಾಘವೇಂದ್ರ ಪತ್ನಿ ಸ್ಪಂದನಾ ಅವರಿಗೆ ಹೃದಯಾಘಾತ ಮತ್ತು ಲೋ ಬಿಪಿಯ ಪರಿಣಾಮ ಹೃದಯಾಘಾತದಿಂದ ವಿಜಯ್‌ ಪತ್ನಿ ಸ್ಪಂದನ ವಿಧಿವಶರಾಗಿದ್ದಾರೆ. ವಿದೇಶ ಪ್ರವಾಸಕ್ಕೆ ತೆರಳಿದ್ದ ವೇಳೆ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.