logo
WhatsApp Image 2026-04-02 at 14.46.04.jpeg
hindalco everlast.jpeg

ಬೋಜ್ ಪುರಿ ಚಿತ್ರಕ್ಕೆ ಪ್ರಶಸ್ತಿ ಪಡೆದ ನಟಿ ಹರ್ಷಿಕಾ ಪೂಣಚ್ಚ

ಟ್ರೆಂಡಿಂಗ್
share whatsappshare facebookshare telegram
16 Mar 2023
post image

ದುಬೈ: ನಟಿ ಹರ್ಷಿಕಾ ಪೂಣಚ್ಚ ಬೋಜ್ ಪುರಿ ಚಿತ್ರದ ಅಭಿನಯಕ್ಕೆ ಪ್ರಶಸ್ತಿ ಪಡೆದಿದ್ದಾರೆ. ದುಬೈನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹರ್ಷಿಕಾ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ಬೋಜ್ ಪುರಿ ಚಿತ್ರರಗಂದ ಕಲಾವಿದರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಬಿಹಾರದಲ್ಲಿ ಬೋಜ್ ಪುರಿ ಭಾಷೆ ಹೆಚ್ಚು ಪ್ರಚಲಿತವಿದೆ.

ಇದೀಗ ಹರ್ಷಿಕಾ ಪೂಣಚ್ಚ ಅವರು ಸಾಮಾಜಿಕ ಜಾಲ ತಾಣದಲ್ಲಿ ಪ್ರಶಸ್ತಿ ಪಡೆದ ಸಂತಸವನ್ನು ಹಂಚಿಕೊಂಡಿದ್ದಾರೆ.

ದುಬೈನಲ್ಲಿ ಅತ್ಯಂತ ಅದ್ದೂರಿಯಾಗಿ ಪ್ರಶಸ್ತಿ ಕಾರ್ಯಕ್ರಮ ನಡೆದಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.