



ಬೆಂಗಳೂರು: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಹಾಗೂ ನಿರ್ದೇಶಕ ಪ್ರೇಮ್ ಕಾಂಬಿನೇಶನ್ ನಲ್ಲಿ ಮೂಡಿ ಬರುತ್ತಿರುವ ‘ಕೆಡಿ’ ಸಿನಿಮಾದಲ್ಲಿ ನಟಿ ಶಿಲ್ಪಾ ಶೆಟ್ಟಿ ಸತ್ಯವತಿಯಾಗಿ ಕಾಣಿಸಿಕೊಂಡಿದ್ದಾರೆ. ಉದ್ದನೆಯ ಜಡೆ, ಕೂಲಿಂಗ್ ಗ್ಲಾಸ್, ಸೀರೆ ಉಟ್ಟು ರೆಟ್ರೋ ಲುಕ್ ನಲ್ಲಿ ಶಿಲ್ಪಾ ಶೆಟ್ಟಿ ಮಿಂಚಿದ್ದಾರೆ.
ಪ್ರೀತ್ಸೋದ್ ತಪ್ಪಾ? ಆಟೋ ಶಂಕರ್, ಒಂದಾಗೋಣ ಬಾ ಸಿನಿಮಾಗಳಲ್ಲಿ ಶಿಲ್ಪಾ ಶೆಟ್ಟಿ ಅಭಿನಯಿಸಿದ್ದರು. 17 ವರ್ಷಗಳ ನಂತರ ಇದೀಗ ‘ಕೆಡಿ’ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಮತ್ತೊಮ್ಮೆ ಎಂಟ್ರಿ ಕೊಟ್ಟಿದ್ದಾರೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.