logo
WhatsApp Image 2025-08-20 at 6.11.39 PM - Copy.jpeg
SHARADA TECHERS.jpeg
hindalco everlast.jpeg

ಇನ್ನು ಮುಂದೆ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಆನ್ ಲೈನ್ ಮೂಲಕವೆ ಪ್ರವೇಶ..ಅಶ್ವತ್ಥನಾರಾಯಣ

ಟ್ರೆಂಡಿಂಗ್
share whatsappshare facebookshare telegram
13 Jun 2022
post image

ಬೆಂಗಳೂರು: ವರ್ಷದ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸುಗಳಿಗೆ ಸೇರಿಕೊಳ್ಳುವ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಕ್ರಿಯೆಯನ್ನು ಆನ್ ಲೈನ್ ವಿಧಾನದ ಮೂಲಕವೇ ನಡೆಸಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಸೋಮವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕಾಲೇಜು ಶಿಕ್ಷಣ ಇಲಾಖೆ , ವಿ.ವಿ.ಗಳು ಮತ್ತು ವಿವಿ ಕಾಲೇಜುಗಳು ಇದಕ್ಕಾಗಿ https://uucms.karnataka.gov.in/ ವಿಳಾಸವನ್ನು ತಮ್ಮ ವೆಬ್ ಸೈಟುಗಳಲ್ಲಿ ಲಿಂಕ್ ಮಾಡಿ, ಲಭ್ಯವಾಗುವಂತೆ ಮಾಡಬೇಕು. ಜತೆಗೆ ಎಲ್ಲ ಕಾಲೇಜುಗಳೂ ಪ್ರವೇಶಾತಿಗೆ ಸಂಬಂಧಿಸಿದ ಮಾಹಿತಿಯನ್ನು ವೆಬ್ ಸೈಟ್ ಗಳಲ್ಲಿ ಪ್ರಕಟಿಸಬೇಕು ಎಂದು ಅವರು ಸೂಚಿಸಿದ್ದಾರೆ

Nudisiri Invitation Karkala-3_251125_112501_page-0001.jpg
Nudisiri Invitation Karkala-3_251125_112501_page-0002.jpg
WhatsApp Image 2025-10-28 at 20.32.23_e43aa502.jpg
WhatsApp Image 2025-10-09 at 20.22.41_774d43da.jpg
WhatsApp Image 2025-09-22 at 7.57.12 AM.jpeg
WhatsApp Image 2025-09-22 at 7.57.12 AM (1).jpeg
WhatsApp Image 2025-07-31 at 11.09.37 PM.jpeg
WhatsApp Image 2025-08-20 at 6.11.39 PM.jpeg
AADYA ELECTRONICS Back 11FINAL_page-0001.jpg
WhatsApp Image 2025-03-24 at 6.54.49 AM.jpeg
WhatsApp Image 2025-01-13 at 14.53.16 (1).jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.