



ಉಡುಪಿ : ಪ್ರಸಕ್ತ ಸಾಲಿನಲ್ಲಿ ಎರಡು ವರ್ಷದ ಬಿ.ಇಡಿ ಕೋರ್ಸಿನ ವ್ಯಾಸಾಂಗಕ್ಕಾಗಿ ರಾಜ್ಯದ ಸರ್ಕಾರಿ ಮಾನ್ಯತೆ ಪಡೆದ ಅನುದಾನಿತ ಹಾಗೂ ಅನುದಾನರಹಿತ ಬಿ.ಇಡಿ ಕಾಲೇಜುಗಳಲ್ಲಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿಗಾಗಿ ಇಲಾಖಾ ವೆಬ್‌ಸೈಟ್‌ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ನವೆಂಬರ್ ೨೯ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ https://schooleducation.kar.nic.in ಅಥವಾ ಡಯಟ್ ಉಪನ್ಯಾಸಕಿ ಪ್ರವೀಣ ಕುಮಾರಿ ಮೊ.ನಂ:9481211471 ಅನ್ನು ಸಂಪರ್ಕಿಸಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.