



ಮಣಿಪಾಲ: ಕಳೆದ 12 ವರ್ಷಗಳಿಂದ ‘ಶ್ರೀ ಶಾರದ ಟೀಚರ್ಸ್ ಟ್ರೈನಿಂಗ್ ಇನ್ಸ್ಟಿಟ್ಯೂಟ್’ ಮಹಿಳೆಯರಿಗೆ ಒಂದು ವರ್ಷದ ಮಾಂಟೆಸ್ಸರಿ / ನರ್ಸರಿ ಟೀಚರ್ಸ್ ಟ್ರೈನಿಂಗ್ ನಡೆಸುತ್ತಿದೆ. ಭಾರತ ಸರಕಾರದ ನಿರುದ್ಯೋಗ ನಿರ್ಮೂಲನ ಏಜೆನ್ಸಿಯಾದ ಭಾರತ್ ಸೇವಕ್ ಸಮಾಜ್‍ದ ಆಶ್ರಯದಲ್ಲಿ ನಡೆಸಲ್ಪಡುವ ಈ ಕೋರ್ಸಿಗೆ ಪ್ರವೇಶಾತಿ ಆರಂಭವಾಗಿದ್ದು, ಪಿಯುಸಿ ಮೇಲ್ಪಟ್ಟ ವಿದ್ಯಾರ್ಹತೆ ಹೊಂದಿದ ಮಹಿಳಾ ಆಭ್ಯರ್ಥಿಗಳು ಈ ತರಬೇತಿಯ ಪ್ರಯೋಜನೆ ಪಡೆದುಕೊಳ್ಳಬಹುದು.
ಆಸಕ್ತರು ಸಂಸ್ಥೆಯಿಂದ ಅರ್ಜಿ ನಮೂನೆ ಪಡೆದು ಶ್ರೀ ಶಾರದಾ ಟೀಚರ್ ಟ್ರೈನಿಂಗ್, ಡಿ.ಸಿ. ಆಫೀಸ್ ಬಳಿ, ಕ್ರಿಸ್ಟಲ್ ಬಿಜ್ಹ್ ಹಬ್, 1ನೇ ಮಹಡಿಯಲ್ಲಿರುವ ಸಂಸ್ಥೆ(9901722527)ಯಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಸಂಸ್ಥೆಯ ಪ್ರಕಟನೆ ತಿಳಿಸಿರುತ್ತದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.