logo
WhatsApp Image 2026-04-02 at 14.46.04.jpeg
hindalco everlast.jpeg

ವಿದ್ಯಾರ್ಥಿನಿಲಯಗಳ ಪ್ರವೇಶಾತಿ: ಅರ್ಜಿ ಆಹ್ವಾನ.!

ಟ್ರೆಂಡಿಂಗ್
share whatsappshare facebookshare telegram
16 Aug 2025
post image

ಉಡುಪಿ: ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ /ಪರಿಶಿಷ್ಟ ವರ್ಗದ ಸಾಮಾನ್ಯ ಪದವಿ ಕೋರ್ಸಿನಲ್ಲಿ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವೆಬ್‌ಸೈಟ್ https://shp.karnataka.gov.in/bcwd ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ 25 ರ ವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ:8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.