logo
WhatsApp Image 2026-04-02 at 14.46.04.jpeg
hindalco everlast.jpeg

ಕನ್ನಡ ನಾಮಫಲಕ ಅಳವಡಿಕೆ ಕಡ್ಡಾಯ: ಸಾಲಿಗ್ರಾಮ ಪಟ್ಟಣ ಪಂಚಾಯತ್ ಪ್ರಕಟಣೆ

ಟ್ರೆಂಡಿಂಗ್
share whatsappshare facebookshare telegram
8 Dec 2023
post image

ಉಡುಪಿ, ಡಿ.8: ಸಾಲಿಗ್ರಾಮ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಉದ್ದಿಮೆದಾರರು ಅಂಗಡಿ, ಮುಂಗಟ್ಟು, ಹೋಟೆಲ್ ಹಾಗೂ ಕಂಪನಿಗಳು ಉದ್ಯಮದಲ್ಲಿ ಕನ್ನಡದ ನಾಮಫಲಕವನ್ನು ಅಳವಡಿಸುವುದು ಕಡ್ಡಾಯವಾಗಿದ್ದು, ಇತರೇ ಭಾಷೆಯ ನಾಮಫಲಕಕ್ಕಿಂತ ಕನ್ನಡದ ನಾಮಫಲಕಗಳನ್ನು ದೊಡ್ಡದಾಗಿ ಅಳವಡಿಸುವಂತೆ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.