logo
WhatsApp Image 2026-04-02 at 14.46.04.jpeg
hindalco everlast.jpeg

ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ

ಟ್ರೆಂಡಿಂಗ್
share whatsappshare facebookshare telegram
15 May 2023
post image

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ಕಾಂಗ್ರೆಸ್ ಗೆ ಬಹುಮತ ಸಿಗುತ್ತಿದ್ದಂತೆ ಅಡ್ವೋಕೇಟ್ ಜನರಲ್ ಪ್ರಭುಲಿಂಗ ನಾವದಗಿ ರಾಜೀನಾಮೆ ನೀಡಿದ್ದಾರೆ.

ಮೇ 14 ರಂದು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ನಾವದಗಿ ರಾಜೀನಾಮೆ ನೀಡಿದರು. 2018ರ ಮೇ 18ರಂದು ನಾವದಗಿ ಅವರು ರಾಜ್ಯದ ಅಡ್ವೋಕೇಟ್ ಜನರಲ್ ಆಗಿ ನೇಮಕಗೊಂಡಿದ್ದರು.

2018ಕ್ಕೂ ಮುನ್ನ ಮಧುಸೂದನ್ ನಾಯಕ್ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಅ ನಂತರ 2019ರಲ್ಲಿ ಜೆಡಿಎಸ್ ಕಾಂಗ್ರೆಸ್ ಸರ್ಕಾರದಲ್ಲಿ ಉದಯ್ ಹೊಳ್ಳ ಅವರು ಅಡ್ವೋಕೇಟ್ ಜನರಲ್ ಆಗಿದ್ದರು. ಈ ಸಮಿಶ್ರ ಸರ್ಕಾರ ಪತನಗೊಂಡ ನಂತರ ಉದಯ್ ಹೊಳ್ಳ ರಾಜೀನಾಮೆ ನೀಡಿದ್ದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.