logo
WhatsApp Image 2026-04-02 at 14.46.04.jpeg
hindalco everlast.jpeg

ಮತ್ತೆ ಐಪಿಸ್ ಅಧಿಕಾರಿಗಳ ವರ್ಗಾವಣೆ ಗೊಳಿಸಿದ ಸರಕಾರ

ಟ್ರೆಂಡಿಂಗ್
share whatsappshare facebookshare telegram
3 Oct 2022
post image

ಬೆಂಗಳೂರು: ಆಡಳಿತ ಚುರುಕು ಮುಟ್ಟಿಸುವ ಸಲುವಾಗಿ ಸರಕಾರವು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಶಿವಮೊಗ್ಗ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ ಮಿಥುನ್ ಕುಮಾರ್, ಐಎಸ್‌ಡಿ ಎಸ್‌ಪಿ ದುಲು ಅಡಾವತ್ ಮತ್ತು ಬಳ್ಳಾರಿ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.