logo
WhatsApp Image 2026-04-02 at 14.46.04.jpeg
hindalco everlast.jpeg

ಕೃಷಿ ಡಿಪ್ಲೊಮಾ ಕೋರ್ಸ್ ಪ್ರವೇಶಾತಿ: ಅರ್ಜಿ ಸಲ್ಲಿಕೆ – ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
20 Jun 2025
post image

ಉಡುಪಿ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಬ್ರಹ್ಮಾವರದ ಡಿಪ್ಲೊಮಾ ಕೃಷಿ ಮಹಾವಿದ್ಯಾಲಯದಲ್ಲಿ ಎರಡು ವರ್ಷಗಳ ಕೃಷಿ ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಕನಿಷ್ಠ ಶೇ.45 ಅಂಕಗಳೊ೦ದಿಗೆ ಉತ್ತೀರ್ಣರಾಗಿರುವ, 19 ವರ್ಷ ವಯಸ್ಸು ಮೀರದ ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ www.uahs.edu.in ನಲ್ಲಿ ಅರ್ಜಿ ಸಲ್ಲಿಸುವ ಅವಧಿಯನ್ನು ಜೂನ್ 27 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕುಲಸಚಿವರು, ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಇರುವಕ್ಕಿ, ಶಿವಮೊಗ್ಗ ಅಥವಾ ಪ್ರಾಂಶುಪಾಲರು, ಡಿಪ್ಲೊಮಾ ಕೃಷಿ ಮಹಾವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರ ಬ್ರಹ್ಮಾವರ ಮೊ.ನಂ: 9108241342 ಅಥವಾ 9686405090 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.