logo
WhatsApp Image 2026-04-02 at 14.46.04.jpeg
hindalco everlast.jpeg

ಅಹ್ಮದಾಬಾದ್ ಟೆಸ್ಟ್: ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

ಕ್ರೀಡೆ
share whatsappshare facebookshare telegram
9 Mar 2023
post image

ಅಹ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಅಂತಿಮ ಪಂದ್ಯ ಇಂದು ಅಹ್ಮದಾಬಾದ್ ನಲ್ಲಿ ಆರಂಭವಾಗಲಿದೆ. ಟಾಸ್ ಗೆದ್ದಿರುವ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ ಮಾಡಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಪಂದ್ಯ ವೀಕ್ಷಣೆಗೆ ಆಗಮಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಸುತ್ತಮುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ. ನಾಲ್ಕು ಪಂದ್ಯಗಳ ಸರಣಿಯಲ್ಲಿ ಇದು ಕೊನೆಯ ಟೆಸ್ಟ್ ಪಂದ್ಯವಾಗಿದೆ. ಭಾರತ ಎರಡು ಪಂದ್ಯದಲ್ಲಿ ಜಯಿಸಿದ್ದು, ಆಸ್ಟ್ರೇಲಿಯಾ ಒಂದರಲ್ಲಿ ಗೆಲುವು ಸಾಧಿಸಿದೆ.

ಅಹ್ಮದಾಬಾದ್ ನಲ್ಲಿರುವ ಮೋದಿ ಕ್ರೀಡಾಂಗಣದಲ್ಲಿ ಇಂದಿನ ಪಂದ್ಯ ನಡೆಯುತ್ತಿರುವುದು ವಿಶೇಷವಾಗಿದೆ

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.