logo
WhatsApp Image 2026-04-02 at 14.46.04.jpeg
hindalco everlast.jpeg

ವಾಯುಪಡೆ ನೇಮಕಾತಿ: ನೋಂದಣಿ ಪ್ರಕ್ರಿಯೆ ಆರಂಭ

ಟ್ರೆಂಡಿಂಗ್
share whatsappshare facebookshare telegram
23 Jan 2024
post image

ಉಡುಪಿ: ಅಗ್ನಿಪಥ್ ಯೋಜನೆಯಡಿ ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸಲು ಆನ್‌ಲೈನ್ ನೋಂದಣಿ ಪ್ರಕ್ರಿಯೆ ಪ್ರಾರಂಭವಾಗಿದ್ದು. ಆಸಕ್ತ ಅರ್ಜಿದಾರರು ಫೆಬ್ರವರಿ 6 ರ ಒಳಗಾಗಿ ವೆಬ್‌ಸೈಟ್ http://agnipathvayu.cdac.in ಮೂಲಕ ನೋಂದಣಿ ಮಾಡಿಕೊಳ್ಳಬಹುದಾಗಿದೆ. 2004 ರ ಜನವರಿ 02 ಮತ್ತು 2007 ರ ಜುಲೈ 02 ನಡುವೆ ಜನಿಸಿರುವ, ಪಿ.ಯು.ಸಿ. ಮತ್ತು ಡಿಪ್ಲೋಮಾ ಯಾವುದೇ ವಿಷಯಗಳಲ್ಲಿ ಕನಿಷ್ಠ ಶೇ. 50 ಮತ್ತು ಇಂಗ್ಲೀಷ್ ವಿಷಯದಲ್ಲಿ ಶೇ. 50 ಅಂಕಗಳೊAದಿಗೆ ಉತ್ತೀರ್ಣರಾದ ಅವಿವಾಹಿತ ಯುವಕ- ಯುವತಿಯರು ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದಿ,್ರ ಮಣಿಪಾಲ ಉಡುಪಿ ಅಥವಾ ವೆಬೆಸೈಟ್ https://careerindianairforce.cdac.in ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.