logo
WhatsApp Image 2026-04-02 at 14.46.04.jpeg
hindalco everlast.jpeg

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ : ಭಾರೀ ಮಳೆ ಮುನ್ಸೂಚನೆ

ಟ್ರೆಂಡಿಂಗ್
share whatsappshare facebookshare telegram
16 May 2022
post image

ಬೆಂಗಳೂರು:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು,ರಾಜ್ಯದಲ್ಲಿ‌ ಮೇ 18 ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಮೇ 16, 17ರಂದು ಗುಡುಗು ಮಿಂಚು ಸಹಿತ ಧಾರಾಕಾರ ಮಳೆ ಬೀಳುವ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಿದೆ.

ಅಲ್ಲದೆ, ಮೇ,18,19ರಂದು ಈ ಜಿಲ್ಲೆಗಳಲ್ಲಿ ಇನ್ನಷ್ಟು ಹೆಚ್ಚು ಮಳೆ ಬೀಳಲಿದ್ದು, ಆರೆಂಜ್ ಅಲರ್ಟ್ ಘೋಷಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.