logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು : ನೇಣು ಬಿಗಿದು ಯುವಕ ಆತ್ಮಹತ್ಯೆಗೆ ಶರಣು

ಟ್ರೆಂಡಿಂಗ್
share whatsappshare facebookshare telegram
28 Jan 2022
post image

ಕಾರ್ಕಳ: ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಅಜೆಕಾರು ಜ್ಯೋತಿ ಹೈಸ್ಕೂಲ್ ಸಮೀಪದ ದೊಡ್ಡಪಲ್ಕೆ ಕ್ರಾಸ್ ಎಂಬಲ್ಲಿ ನಡೆದಿದೆ. ಮೃತ್ಯುಂಜಯ (28)ಆತ್ಮಹತ್ಯೆ ಮಾಡಿಕೊಂಡ ಯುವಕ . ತಂದೆ ತಾಯಿ ಬಾದಾಮಿಯಲ್ಲಿ ನೆಲೆಸಿದ್ದು ಅಜೆಕಾರಿನಲ್ಲಿ ವಾಹನ ಚಾಲಕನಾಗಿ ಕರ್ತವ್ಯ ನಿರ್ವಹಿಸುತಿದ್ದ . ಕೆಲವು ದಿನಗಳ ಹಿಂದೆ ಕೆಲಸವನ್ನು ಬಿಟ್ಟಿದ್ದ . ಏಕಾಂಗಿಯಾಗಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ

.28 ರಂದು ಆತ್ಮಹತ್ಯೆ ಗೆ ಶರಣಾಗಿದ್ದಾನೆ. ಅತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಹೆಚ್ಚಿನ ಮಾಹಿತಿ ಯನ್ನು ನಿರೀಕ್ಷಿಸಲಾಗುತ್ತಿದೆ. ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.