



ಕಾರ್ಕಳ: ಅಜೆಕಾರು ಸಮೀಪದ ಅಂಡಾರು ಎಂಬಲ್ಲಿನ ಮನೆಯೊಂದರಲ್ಲಿ ಒಂಟಿಯಾಗಿ ಜೀವನ ಸಾಗಿಸುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೈದಿದ್ದಾರೆ. ಭೋಜ ಶೆಟ್ಟಿ (೬೦)ಆತ್ಮಹತ್ಯೆ ಮಾಡಿಕೊಂಡವರು . ಕಳೆದ ೮ ವರ್ಷಗಳಿಂದ ಅಸ್ತಮಾ ಕಾಯಿಲೆಯಿಂದ ಬಳಲುತ್ತಿದ್ದ ಅವರು ವಿಪರೀತ ಮದ್ಯ ಸೇವನೆಗೈಯುತ್ತಿದ್ದರುವಿದರಿಂದ ಮಾಸಿಕವಾಗಿ ನೊಂದುಕೊAಡಿದ್ದ ಅವರು ಮಾವಿನ ಮರದ ಕೊಂಬೆಗೆ ನೈಲಾನ್ ಹಗ್ಗ ಕಟ್ಟಿ ನೇಣು ಬಿಗಿದು ಆತ್ಮ ಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಠಾಣೆಯಲ್ಲಿ ಕೇಸುದಾಖಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.