logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು : ಪೇಟೆಗೆ ಹೋದ ಯುವತಿ ನಾಪತ್ತೆ

ಟ್ರೆಂಡಿಂಗ್
share whatsappshare facebookshare telegram
1 Feb 2022
post image

ಕಾರ್ಕಳ: ಪೇಟೆಗೆ ಹೋದ ಯುವತಿಯೊಬ್ಬಳು ನಾಪತ್ತೆಯಾದ ಘಟನೆ ಅಜೆಕಾರು ಠಾಣಾ ವ್ಯಾಪ್ತಿಯ ಕಡ್ತಲದಲ್ಲಿ ನಡೆದಿದೆ. ಸುನಿತಾ (೨೯ ) ನಾಪತ್ತೆಯಾದ ಯುವತಿ . ಇವರು ಕೂಲಿ ಕೆಲಸ ಮಾಡಿಕೊಂಡಿದ್ದು, ಜ.೩೦ ರಂದು ಕಡ್ತಲ ಪೇಟೆಗೆ ಹೋಗಿ ಬರುವುದಾಗಿ ಮನೆಯಲ್ಲಿ ತಿಳಿಸಿ ಹೋದವಳು ಸಂಜೆಯವರೆಗೂ ಮನೆಗೆ ಬಾರದ ಕಾರಣ ಮನೆಯವರೆಲ್ಲರೂ ಕಡ್ತಲ ಪೇಟೆಯಲ್ಲಿ ಹುಡುಕಾಡಿದ್ದು, ಎಲ್ಲಿಯೋ ಸಂಬAಧಿಕರ ಮನೆಗೆ ಹೋಗಿರಬಹುದೆಂದು ಅಲ್ಲಿಯು ವಿಚಾರಿಸಿದರು ಅಲ್ಲಿಯು ಪತ್ತೆಯಾಗಿರುವುದಿಲ್ಲ ಅಜೆಕಾರು ಠಾಣಯಲ್ಲಿ ಪ್ರಕರಣ ದಾಖಲಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.