logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು : ಆಕಸ್ಮಿಕ ವಾಗಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

ಟ್ರೆಂಡಿಂಗ್
share whatsappshare facebookshare telegram
11 Dec 2021
post image

ಅಜೆಕಾರು: ಕಾರ್ಕಳ ತಾಲೂಕು ಮರ್ಣೆಗ್ರಾಮ ಎಣ್ಣೆಹೊಳೆಯ ರಫಿಕ್ (48) ಎಂಬುವವರು ಹುಟ್ಟಿನಿಂದಲೆ ಬುದ್ಧಿಮಾಂದ್ಯತೆ ಹೊಂದಿದ್ದು ನ. ೧೧ ರಂದು ಬೆಳಗ್ಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ಇದ್ದು , ಹುಡುಕಾಡಿದಾಗ ಹತ್ತಿರದ ಪವನ್ ಎಂಬುವವರ ಮನೆಯ ಬಾವಿಯಲ್ಲಿ
ಆಕಸ್ಮಿಕವಾಗಿ ಬಾವಿ ಬಿದ್ದು ಮೃತಪಟ್ಟಿದ್ದಾರೆ. ಅಜೆಕಾರು ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.