logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು: ಕಾರು ಜೀಪ್ ಢಿಕ್ಕಿ . ಡ್ರೈವರ್ ಗೆ ಗಾಯ

ಟ್ರೆಂಡಿಂಗ್
share whatsappshare facebookshare telegram
19 Aug 2022
post image

ಕಾರ್ಕಳ; ಕಾರು ಜೀಪ್ ಮುಖಾಮುಖಿ ಢಿಕ್ಕಿ ಹೊಡೆದ ಘಟನೆ ಕಾರ್ಕಳ ತಾಲೂಕಿನ ಮರ್ಣೆಗ್ರಾಮದ ಮಾಣ್ಯಾರು ಕ್ರಾಸ್ ಬಳಿ ಅ.18 ರಂದು ನಡೆದಿದೆ. ಜೀಪು ಚಾಲಕ ಉಮ್ಮರ್ ಸಾಹೆಬ್ ಗಾಯಗೊಂಡಿದ್ದು ಅಪಾಯ ದಿಂದ ಪಾರಾಗಿದ್ದಾರೆ.

ಅಪಘಾತ ತೀವ್ರತೆಗೆ ಕಾರಿನ ಮುಂಭಾಗವು ಸಂಪೂರ್ಣವಾಗ ಜಖಂ ಗೊಂಡಿದೆ.

ಕಾರಿನ ವೇಗವೆ ಅಪಘಾತಕ್ಕೆ ಕಾರಣವೆಂದು ಪ್ರತ್ಯಕ್ಷ ದರ್ಶಿಗಳು ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.