



ಕಾರ್ಕಳ: ಅಜೆಕಾರು ಬಳಿಯ ಗುಡ್ಡೆಯಂಗಡಿ ಸೇತುವೆ ಬಳಿ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಗುಂಡಿಗೆ ಬಿದ್ದ ಘಟನೆ ಅ.6 ರಂದು ನಡೆದಿದೆ.
ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ
ಅಜೆಕಾರಿನ ವ್ಯಕ್ತಿ ಯೊಬ್ಬರಿಗೆ ಸೇರಿದ ಕಾರು ಎತ್ತರದ ಪ್ರದೇಶದಲ್ಲಿ ಹ್ಯಾಂಡ್ ಬ್ರೇಕ್ ಹಾಕದೆ ನಿಲ್ಲಿಸಲಾಗಿತ್ತು. ನಿಲ್ಲಿಸಲಾಗಿದ್ದ ರಸ್ತೆ ಪ್ರದೇಶವು ತಗ್ಗು ರಸ್ತೆಯಾದ ಕಾರಣ ನಿಯಂತ್ರಣ ಕಳೆದುಕೊಂಡ ಕಾರು ನೇರವಾಗಿ ರಸ್ತೆ ಬದಿಯ ಹೊಂಡಕ್ಕೆ ಬಿದ್ದಿದೆ. ಅದರೆ ಯಾವುದೇ ಹಾನಿ ಸಂಭವಿಸಿಲ್ಲ. ಸ್ಥಳೀಯ ಯ ಸಹಾಯದಿಂದ ಕಾರನ್ನು ಮೇಲಕ್ಕೆತ್ತಲಾಯಿತು
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.