logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು: ಜೀವನದಲ್ಲಿ ಜಿಗುಪ್ಸೆ: ಕುಕ್ಕುಜೆಯಲ್ಲಿ ವ್ಯಕ್ತಿ ನೇಣಿಗೆ ಶರಣು

ಟ್ರೆಂಡಿಂಗ್
share whatsappshare facebookshare telegram
17 Sept 2022
post image

ಅಜೆಕಾರು: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ಎಂಬಲ್ಲಿ‌ ಸೆ.16ರಂದು ಸಂಜೆ ನಡೆದಿದೆ. ಕುಕ್ಕುಜೆ ಗ್ರಾಮದ ಪುಣಿಲ್ ಕಟ್ಟೆ ನಿವಾಸಿ 29ವರ್ಷದ ಕೃಷ್ಣ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಇವರು ನಿನ್ನೆ ಮನೆಯ ಕೋಣೆಯ ಜಂತಿಗೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.