logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು : ಲಾರಿ ಅಪಘಾತ .ಓರ್ವ ನಿಗೆ ಗಂಭೀರ ಗಾಯ

ಟ್ರೆಂಡಿಂಗ್
share whatsappshare facebookshare telegram
21 Feb 2022
post image

ಕಾರ್ಕಳ: ತಾಲೂಕಿನ ಅಜೆಕಾರು ಕೈಕಂಬ ಸಮೀಪದ ಮಾರಿಗುಡಿ ಬಳಿ ಹುಬ್ಬಳ್ಳಿಯಿಂದ ಕಾರ್ಕಳ ಸಾಗುತಿದ್ದ ಲಾರಿಯಲ್ಲಿ

ತಿರುವಿನಲ್ಲಿ ಅಪಘಾತ ಸಂಭವಿಸಿದ ಕಾರಣ ,ಲಾರಿಯ ಚಾಲಕನಿಗೆ ಗಂಭೀರ ಗಾಯವಾಗಿದ್ದು , ಅಪಾಯದಿಂದ ಪಾರಾಗಿದ್ದಾನೆ ಅದರಂತೆ ಲಾರಿಯಲ್ಲಿ ಡ್ರೈವರ್ ಹಾಗೂ ನಿರ್ವಾಹಕ ಇಬ್ಬರು ಪ್ರಣಿಸುತಿದ್ದರು ಎನ್ನಲಾಗಿದೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆ ಗೆ ದಾಖಲಿಸಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.