logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು: ಯುವಕ ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
13 Feb 2023
post image

ಕಾರ್ಕಳ: ಜೀವನದಲ್ಲಿ ಜಿಗುಪ್ಸೆ ಗೊಂಡು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಕಾಡುಹೊಳೆಯಲ್ಲಿ ಫೆ.12 ರರಾತ್ರಿ ನಡೆದಿದೆ.ರಾಘವೇಂದ್ರ(25) ಆತ್ಮಹತ್ಯೆ ಮಾಡಿಕೊಂಡಯುವಕ. ಖಾಸಗಿ ಕಂಪೆನಿಯಲ್ಲಿ ಮೆಕಾನಿಕ್ ಅಗಿ ಕಾರ್ಯನಿರ್ವಹಿಸುತಿದ್ದ ರಾಘವೇಂದ್ರ ಜೀವನದಲ್ಲಿ ಜಿಗುಪ್ಸೆ ಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದ್ದು ನಿಖರ ಕಾರಣ ತಿಳಿದು ಬಂದಿಲ್ಲ. ಅಜೆಕಾರು ಠಾಣಾ ಪೋಲೀಸರು ಸ್ಥಳಕ್ಕೆ ಅಗಮಿಸಿ ಪರಿಶೀಲನೆ ನಡೆಸುತಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.