logo
WhatsApp Image 2026-04-02 at 14.46.04.jpeg
hindalco everlast.jpeg

ಅಜೆಕಾರು: ಯುವಕ ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
11 Feb 2023
post image

ಕಾರ್ಕಳ: ನೇಣು ಬಿಗಿದು ವ್ಯಕ್ತಿಯೊಬ್ಬ ಅತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದ ಅಜೆಕಾರು ಕುರ್ಪಾಡಿ ಎಂಬಲ್ಲಿ ನಡೆದಿದೆ‌ ಶ್ರೀನಿವಾಸ ಪೂಜಾರಿ(25) ಆತ್ಮಹತ್ಯೆ ಮಾಡಿಕೊಂಡವರು. ಅಜೆಕಾರಿನ ವೆಲ್ಡಿಂಗ್ ಶಾಪ್ ನಲ್ಲಿ ಕೆಲಸ ಮಾಡಿಕೊಂಡಿದ್ದು ಶುಕ್ರವಾರ ತಡರಾತ್ರಿ ನೇಣಿಗೆ ಶರಣಾಗಿದ್ದಾರೆ. ಈ‌ ಕುರಿತು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.