



ಬೆಂಗಳೂರು: ರಾಜ್ಯ ಕ್ಕೆ ಪ್ರವೇಶಿಸಿರುವ ಮುಂಗಾರು ಇನ್ನೂ ಚುರುಕಾಗುವ ಸಂಭವ ಹೆಚ್ಚಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರದಲ್ಲಿ ಭಾರೀ ಮಳೆಯಾಗಲಿದೆಕರಾವಳಿ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.ಕರಾವಳಿ ಮಳೆ ಮತ್ತಷ್ಟು ಜೋರಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 5 ರಿಂದ 8ರ ವರೆಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.