logo
WhatsApp Image 2026-04-02 at 14.46.04.jpeg
hindalco everlast.jpeg

ಶಿರಾಡಿ ಘಾಟ್ ನಲ್ಲಿ ಎಲ್ಲಾ ರೀತಿಯ ವಾಹನ ಸಂಚಾರಕ್ಕೆ ಅನುಮತಿ

ಟ್ರೆಂಡಿಂಗ್
share whatsappshare facebookshare telegram
29 Sept 2021
post image

ಸಕಲೇಶಪುರ; ಭಾರೀ ಮಳೆಯಿಂದಾಗಿ ಶಿರಾಢಿ ಘಾಟ್ ದೋಣಿಗಲ್ ರಸ್ತೆ ಕುಸಿತದಿಂದಾಗಿ ವಾಹನ ಸಂಚಾರಕ್ಕೆ ನಿರ್ಭಂದವನ್ನು ವಿಧಿಸಲಾಗಿತ್ತು. ಆದರೆ ಈಗ ಎಲ್ಲಾ ರೀತಿಯ ವಾಹನಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶ ನೀಡಿ ಎಂದು ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ರಾಷ್ಟ್ರೀಯ ಹೆದ್ದಾರಿ 75 (48) ರ ಮಾರನಹಳ್ಳಿಯಿಂದ ದೊಣಿಗಲ್‌ವರಗಿನ ಹಾಸನ ಜಿಲ್ಲಾ ವ್ಯಾಪ್ತಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಸೆ. 28 ರಿಂದ ಜಾರಿಗೆ ಬರುವಂತೆ ಎಲ್ಲಾ ಬಗೆಯ ಲಘು ಹಾಗೂ ಭಾರಿ ವಾಹನಗಳ ಸಂಚಾರವನ್ನು ಜಿಲ್ಲಾಧಿಕಾರಿ ಮುಕ್ತಗೊಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.