



ಅಮೃತ ಸರದಲ್ಲಿ 4.1 ತೀವ್ರತೆಯ ಭೂಕಂಪವಾಗಿದೆ.ಉತ್ತರ ಭಾರತದಲ್ಲಿ ಸರಣಿ ಭೂಕಂಪ ಅನುಭವಗಳಿಂದ ಜನ ಕಂಗೆಟ್ಟಿದ್ದಾರೆ . ಶನಿವಾರ ರಾತ್ರಿ 8 ಗಂಟೆಯ ಸುಮಾರಿಗೆ ದೆಹಲಿ-ಎನ್‍ಸಿಆರ್ ಪ್ರದೇಶದಲ್ಲಿ ವಾರದಲ್ಲಿ ಎರಡನೇ ಬಾರಿಗೆ ಭೂಕಂಪದ ಅನುಭವ ಆಗಿತ್ತು.
ನೆರೆಯ ನೇಪಾಳದಲ್ಲಿ ಶನಿವಾರ ರಾತ್ರಿ 7.57ಕ್ಕೆ 5.4 ತೀವ್ರತೆಯ ಭೂಕಂಪ ಸುಮಾರು 10 ಕಿಲೋಮೀಟರ್ ಆಳದಲ್ಲಿ ಸಂಭವಿಸಿತ್ತು.
ಪದೇ ಪದೇ ಭೂಕಂಪದ ಅನುಭವ ಆಗುತ್ತಿರುವ ಹಿನ್ನೆಲೆಯಲ್ಲಿ ಜನತೆ ಮುನ್ನೆಚ್ಚರಿಕೆ ವಹಿಸುವಂತೆ ಭೂಕಂಪ ಮಾಪನ ಕೇಂದ್ರ ಸಲಹೆ ಮಾಡಿದೆ.
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.