logo
WhatsApp Image 2026-04-02 at 14.46.04.jpeg
hindalco everlast.jpeg

ಆ್ಯಂಬುಲೆನ್ಸ್ ಮತ್ತು ಕಾರು ನಡುವೆ ಅಪಘಾತ - ಮೂವರು ಸಾವು..!

ಟ್ರೆಂಡಿಂಗ್
share whatsappshare facebookshare telegram
7 May 2024
post image

ಕಾಸರಗೋಡು: ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಸಮೀಪದ ಕುಂಜತ್ತೂರಿನಲ್ಲಿ ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ. ಮೃತರನ್ನು ಶಿವಕುಮಾರ್ (54), ಶರತ್ ಮೆನೋನ್(23) ಮತ್ತು ಸೌರವ್(15) ಎಂದು ಗುರುತಿಸಲಾಗಿದೆ.

ಆ್ಯಂಬುಲೆನ್ಸ್ ನಲ್ಲಿದ್ದ ರೋಗಿ ಉಷಾ, ಜೊತೆಗಿದ್ದ ಶಿವದಾಸ್ ಮತ್ತು ಆ್ಯಂಬುಲೆನ್ಸ್ ಚಾಲಕ ಗಾಯಗೊಂಡಿದ್ದಾರೆ.

ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಕಾಸರಗೋಡಿಗೆ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ.

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.