logo
WhatsApp Image 2026-04-02 at 14.46.04.jpeg
hindalco everlast.jpeg

ರಾಷ್ಟ್ರಪತಿ ಚುನಾವಣೆ ಗೆ ಮುಹೂರ್ತ ಫಿಕ್ಸ್

ಟ್ರೆಂಡಿಂಗ್
share whatsappshare facebookshare telegram
9 Jun 2022
post image

ನವದೆಹಲಿ:ನೂತನ ರಾಷ್ಟ್ರಪತಿ ಆಯ್ಕೆಗೆ ಜುಲೈ 18, 2022 ರಂದು ಚುನಾವಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ದಿನಾಂಕ ಘೋಷಣೆ ಮಾಡಿದೆ. ಜೂನ್ 29- ನಾಮಪತ್ರ ಸಲ್ಲಿಕೆಗೆ ಕೊನೆಯ ದಿನಾಂಕ

ಜುಲೈ 18- ಮತದಾನ ಪ್ರಕ್ರಿಯೆ

ಜುಲೈ 21- ಮತ ಎಣಿಕೆ ಕಾರ್ಯ

2022 ರ ಅಧ್ಯಕ್ಷೀಯ ಚುನಾವಣೆಯಲ್ಲಿ ಒಟ್ಟು 4,809 ಮತದಾರರು ಮತ ಚಲಾಯಿಸುತ್ತಾರೆ. ಯಾವುದೇ ರಾಜಕೀಯ ಪಕ್ಷವು ತನ್ನ ಸದಸ್ಯರಿಗೆ ವಿಪ್ ಜಾರಿಗೊಳಿಸುವಂತಿಲ್ಲ ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಹೇಳಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.