logo
WhatsApp Image 2026-10-07 at 11.10.42 PM - Copy.jpeg
WhatsApp Image 2026-04-02 at 14.46.04.jpeg

ಕಲಾಕೃಷಿ ಚಿತ್ರಕಲಾ ಪ್ರದರ್ಶನ ಕಲಾವಿದರಿಂದ ಚಿತ್ರಗಳ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
16 Nov 2026
post image

ಕಾರ್ಕಳ: ಕೃಷಿ ಬದುಕು, ಕೃಷಿ ಸಂಸ್ಕೃತಿ ಹಾಗೂ ಕೃಷಿಕರ ಜೀವನಶೈಲಿಯನ್ನು ಚಿತ್ರಕಲೆಯ ಮೂಲಕ ಪರಿಚಯಿಸುವ ಉದ್ದೇಶದಿಂದ ಕಾರ್ಕಳದ ಮಾನಸ ಆರ್ಟ್ ಫೌಂಡೇಶನ್ ವತಿ ಯಿಂದ 'ಕಲಾಕೃಷಿ – ನಮ್ಮ ಬದುಕಿನ ಬಣ್ಣ' ಎಂಬ ವಿಶೇಷ ಚಿತ್ರಕಲಾ ಪ್ರದರ್ಶನ ಮತ್ತು ಮಾರಾಟ ಕಾರ್ಯಕ್ರಮವನ್ನು ಆಯೋಜಿಸಿದೆ. ಕಾರ್ಕಳ ತಾಲೂಕಿನ ಬಾರಾಡಿಯ ಶೃಂಗ ಶ್ಯಾಮಲಾ ಎಸ್ಟೇಟ್‌ನಲ್ಲಿ ಈ ಪ್ರದರ್ಶನವು ಡಿ.13ರಂದು ನಡೆಯಲಿದೆ. ಬೆಳಿಗ್ಗೆ 9.30ರಿಂದ ಸಂಜೆ 5 ಗಂಟೆಯವರೆಗೆ ಪ್ರದರ್ಶನ ಏರ್ಪಡಿಸಲಾಗಿದೆ ಈ ಹಿನ್ನೆಲೆಯಲ್ಲಿ ಕೃಷಿ ಬದುಕು, ಕೃಷಿ ಕಸುಬು ಹಾಗೂ ಕೃಷಿಗೆ ಸಂಬಂಧಿಸಿದ ವಿಷಯಗಳನ್ನಾಧರಿಸಿದ ಕ್ಯಾನ್ವಾಸ್ ಚಿತ್ರಗಳನ್ನು ರಚಿಸುವ ಕಲಾವಿದರಿಂದ ಚಿತ್ರಗಳನ್ನು ಆಹ್ವಾನಿಸಲಾಗಿದೆ.

ಪ್ರದರ್ಶನದಲ್ಲಿ ಭಾಗವಹಿಸಲು ಇಚ್ಛಿಸುವ ಕಲಾವಿದರು ಹೆಚ್ಚಿನ ಮಾಹಿತಿಗಾಗಿ 9980358653 ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಸಂಘಟಕರು ತಿಳಿಸಿದ್ದಾರೆ.

WhatsApp Image 2026-11-08 at 9.04.18 AM.jpeg
WhatsApp Image 2026-11-08 at 9.04.17 AM.jpeg
mudkuru indpe.jpg
WhatsApp Image 2026-11-08 at 9.04.18 AM (1).jpeg
WhatsApp Image 2026-11-09 at 7.15.05 PM.jpeg
WhatsApp Image 2026-11-08 at 9.04.18 AM (2).jpeg
WhatsApp Image 2026-10-20 at 7.47.33 PM.jpeg
WhatsApp Image 2026-10-20 at 7.47.33 PM (1) - Copy.jpeg
WhatsApp Image 2026-10-20 at 6.05.03 PM.jpeg
WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.