logo
WhatsApp Image 2026-04-02 at 14.46.04.jpeg
hindalco everlast.jpeg

20ಕ್ಕೂ ಹೆಚ್ಚು ಮಂಗಗಳ ದಾಳಿಗೆ ವೃದ್ಧೆ ಬಲಿ

ರಾಜ್ಯ
share whatsappshare facebookshare telegram
8 Mar 2023
post image

ಹೈದರಾಬಾದ್: ಶ್ವಾನಗಳ ದಾಳಿಯಿಂದ ವ್ಯಕ್ತಿಗಳು ಮೃತಪಟ್ಟಿರುವ ಹಲವು ಉದಾಹರಣೆಗಳಿವೆ. ಇದೀಗ ಅದಕ್ಕೊಂದು ಹೊಸ ಸೇರ್ಪಡೆ ಮಂಗ. ಹೌದು 20ಕ್ಕೂ ಹೆಚ್ಚು ಮಂಗಗಳು ನಡೆಸಿದ ದಿಢೀರನೆ ದಾಳಿಯಿಂದ ವೃದ್ಧೆಯೊಬ್ಬರು ಮೃತಪಟ್ಟಿದ್ದಾರೆ.

ಹೈದರಾಬಾದ್ ಸಮೀಪದ ಕಮ್ಮಾರೆಡ್ಡಿ ಜಿಲ್ಲೆಯ ರಾಮ ರೆಡ್ಡಿ ಗ್ರಾಮದಲ್ಲಿ ಈ ಪ್ರಕರಣ ವರದಿಯಾಗಿದೆ. ಮೃತಪಟ್ಟ ಮಹಿಳೆಯನ್ನು ನರಸ್ವವ (70) ಎಂದು ಗುರುತಿಸಲಾಗಿದೆ. ಮನೆಯ ಹಿಂಬದಿಯಲ್ಲಿ ಪಾತ್ರೆ ತೊಳೆಯುತ್ತಿದ್ದ ವೇಳೆ 20ಕ್ಕೂ ಹೆಚ್ಚು ಮಂಗಗಳು ದಾಳಿ ಮಾಡಿವೆ ಎಂದು ವರದಿಯಾಗಿದೆ.

ಗಂಭೀರವಾಗಿ ಗಾಯಗೊಂಡಿದ್ದ ನರಸ್ವವ ಇದೀಗ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

IMG_5455.jpg.jpeg
kamalashile 11_page-0001.jpg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.