logo
WhatsApp Image 2026-04-02 at 14.46.04.jpeg
hindalco everlast.jpeg

ಅಂಜಾರು: ನೇಣು ಬಿಗಿದು ಆತ್ಮಹತ್ಯೆ

ಟ್ರೆಂಡಿಂಗ್
share whatsappshare facebookshare telegram
9 Dec 2021
post image

ಹಿರಿಯಡ್ಕ:ಹಿರಿಯಡ್ಕ ಠಾಣಾವ್ಯಾಪ್ತಿಯ ಅಂಜಾರು ಗ್ರಾಮದ ಕಾಜರಗುತ್ತು ನಾಗರಾಜ ನಾಯಕ್ (43) ಎಂಬುವವರು ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದು,ಹಾಗೂ ವಿಪರೀತ ಮದ್ಯಪಾನ ಮಾಡುತಿದ್ದು ಜೀವನದಲ್ಲಿ ಜಿಗುಪ್ಸೆ ಗೊಂಡು ,ತನ್ನ ಮನೆಯ ಹಿಂದೆ ಇರುವ ಗೇರು ಮರದ ಕೊಂಬೆಗೆ ಕುತ್ತಿಗೆಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹಿರಿಯಡ್ಕ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.