logo
WhatsApp Image 2026-04-02 at 14.46.04.jpeg
hindalco everlast.jpeg

*ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ವಾರ್ಷಿಕೋತ್ಸವ ಸಂಭ್ರಮಾಚರಣೆ*

ಟ್ರೆಂಡಿಂಗ್
share whatsappshare facebookshare telegram
1 Aug 2022
post image

ಉಡುಪಿ: ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ 9 ನೇ ವಾರ್ಷಿಕೋತ್ಸವ ಸಂಭ್ರಮಾಚರಣೆ ಮಳಿಗೆಯಲ್ಲಿ ಗ್ರಾಹಕರು ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಾಖಾ ವ್ಯವಸ್ಥಾಪಕರಾದ ಪುರಂದರ ತಿಂಗಲಾಯ,ಮುಸ್ತಫಾ ಎ.ಕೆ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿಘ್ನೇಶ್ ನಿರೂಪಿಸಿ ತಂಝೀಮ್ ಶಿರ್ವ ವಂದಿಸಿದರು.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.