logo
WhatsApp Image 2026-04-02 at 14.46.04.jpeg
hindalco everlast.jpeg

ಕುಂದಾಪುರದಲ್ಲಿ ಮತ್ತೊಂದು ಮೀನುಗಾರಿಕಾ ಬೋಟ್ ಮುಳುಗಡೆ: ಆರು ಮಂದಿ ಮೀನುಗಾರರ ರಕ್ಷಣೆ

ಟ್ರೆಂಡಿಂಗ್
share whatsappshare facebookshare telegram
2 Sept 2026
post image

ಕುಂದಾಪುರ, ಮೀನುಗಾರಿಕೆಗೆ ತೆರಳುತ್ತಿದ್ದ ಮೀನುಗಾರಿಕಾ ಬೋಟ್ವೊಂದು ನೀರಿನ ಸೆಳೆತಕ್ಕೆ ಸಿಲುಕಿ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಬುಧವಾರ ಮುಳುಗಡೆಯಾಗಿದ್ದು, 6 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಬೋಟ್ನಲ್ಲಿದ್ದ ಸುಮಾರು ಆರು ಮಂದಿ ಮೀನುಗಾರರನ್ನು ತಕ್ಷಣವೇ ರಕ್ಷಿಸಲಾಗಿದೆ. ಬಳಿಕ ಮುಳುಗಡೆಯಾಗಿದ್ದ ಬೋಟ್ ಅನ್ನು ಯಶಸ್ವಿಯಾಗಿ ದಡಕ್ಕೆ ತರಲಾಯಿತು. ಇದೇ ಗಂಗೊಳ್ಳಿ ಅಳಿವೆ ಪ್ರದೇಶದಲ್ಲಿ ಕಳೆದ ವಾರವೂ ಮೀನುಗಾರಿಕಾ ಬೋಟ್ವೊಂದು ಭಾರೀ ಅಲೆಗಳಿಗೆ ಸಿಲುಕಿ ಸಂಪೂರ್ಣವಾಗಿ ಮುಳುಗಡೆಯಾಗಿತ್ತು. ಆ ಸಂದರ್ಭದಲ್ಲಿ ಕೂಡ ತ್ವರಿತವಾಗಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗಿದ್ದು, ಬೋಟ್ನಲ್ಲಿದ್ದ ಎಲ್ಲಾ 27 ಮಂದಿ ಮೀನುಗಾರರನ್ನು ಸುರಕ್ಷಿತವಾಗಿ ರಕ್ಷಿಸಲಾಗಿತ್ತು

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.