logo
WhatsApp Image 2026-04-02 at 14.46.04.jpeg
hindalco everlast.jpeg

ದೇಶದಲ್ಲಿ ಚಿನ್ನದ ದರದಲ್ಲಿ ಮತ್ತೆ ಹೆಚ್ಚಳ

ಟ್ರೆಂಡಿಂಗ್
share whatsappshare facebookshare telegram
17 Mar 2023
post image

ಮುಂಬೈ: ದೇಶದಲ್ಲಿ ಹಳದಿ ಲೋಹ ಚಿನ್ನದ ದರ ಮತ್ತೆ ಏರಿಕೆಯಾಗಿದೆ. 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ ದರ ಇಂದು 53,800 ರೂಪಾಯಿಗೆ ತಲುಪಿದೆ. ಗುರುವಾರ 22 ಕ್ಯಾರೆಟ್ 10 ಗ್ರಾಂ ಚಿನ್ನದ ದರ 53, 550 ರೂಪಾಯಿಗಳಾಗಿತ್ತು.

ಇದೇ ವೇಳೆ 24 ಕ್ಯಾರೆಟ್ 10 ಗ್ರಾಂ ಚಿನ್ನದ ದರ 58,690 ರೂಪಾಯಿಗಳಿಗೆ ತಲುಪಿದೆ. ಗುರುವಾರ 10 ಗ್ರಾಂ ಚಿನ್ನದ ದರ 58, 420 ರೂಪಾಯಿಗಳಾಗಿತ್ತು.ದೇಶದಲ್ಲಿ ಚಿನ್ನದ ದರ ಏರಿಕೆಯಿಂದ ಬಳಕೆದಾರರಿಗೆ ಬೇಸರವಾಗಿದೆ. ಶುಭ ಕಾರ್ಯಗಳಿಗೆ ಚಿನ್ನ ಖರೀದಿಸಲೇ ಬೇಕಾದ ಅನಿವಾರ್ಯತೆ ಇದ್ದು ಹೆಚ್ಚಿನ ಹಣ ಪಾವತಿಸಬೇಕಾಗಿದೆ

WhatsApp Image 2026-06-24 at 10.46.16 PM.jpeg
WhatsApp Image 2026-06-24 at 10.51.40 PM.jpeg
IMG_5455.jpg.jpeg
Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.