



ನವದೆಹಲಿ: ಯಾರು ಬೇಕಾದರೂ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ತೆರೆಯಬಹುದು. ಇದಕ್ಕೆ ಲೈಸೆನ್ಸ್ ಅಗತ್ಯವಿಲ್ಲ.ಎಂದು ಕೇಂದ್ರ ಸರಕಾರ ಹೇಳಿದೆ. ಖಾಸಗಿ ಸಂಸ್ಥೆ, ವ್ಯಕ್ತಿಗಳು ಸಾರ್ವಜನಿಕ ಎಲೆಕ್ಟ್ರಿಕ್ ವಾಹನ ಚಾರ್ಜಿಂಗ್ ಕೇಂದ್ರ ತೆರೆಯಲು ಯಾವುದೇ ಲೈಸೆನ್ಸ್ ಪಡೆಯಬೇಕಿಲ್ಲ ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ.ಗೃಹಬಳಕೆಯ ವಿದ್ಯುತ್ ದರದಲ್ಲಿಯೆ ಚಾರ್ಜ್ ಮಾಡಬಹುದು. ಸರ್ಕಾರಕ್ಕೆ ಪ್ರತಿ ಯೂನಿಟ್ ಗೆ ಒಂದು ರೂಪಾಯಿ ನೀಡಿದಲ್ಲಿ ಸರ್ಕಾರದಿಂದಲೇ ಚಾರ್ಜಿಂಗ್ ಘಟಕ ತೆರೆಯಲು ಜಾಗ ನೀಡಲಾಗುವುದು ಸಚಿವಾಲಯ ತಿಳಿಸಿದೆ
ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.
© 2021 Suddi Sanchalana. All Rights Reserved.