logo
WhatsApp Image 2026-04-02 at 14.46.04.jpeg
hindalco everlast.jpeg

ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ಅರ್ಜಿ ಆಹ್ವಾನ - ಅಪರ ಜಿಲ್ಲಾಧಿಕಾರಿ

ಟ್ರೆಂಡಿಂಗ್
share whatsappshare facebookshare telegram
28 Dec 2023
post image

ಉಡುಪಿ, ಡಿ.28: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಕರ್ನಾಟಕ ಒನ್ ಕೇಂದ್ರಗಳನ್ನು ಫ್ರಾಂಚೈಸಿಗಳ ಮೂಲಕ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲಾಗಿದ್ದು, ಈಗಾಗಲೇ 11 ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳು ಪ್ರಾರಂಭಗೊ೦ಡಿರುತ್ತದೆ.

ಉಡುಪಿ ನಗರಸಭೆಯ-3, ಕಾಪು ಪುರಸಭೆಯ -2 ಹಾಗೂ ಕಾರ್ಕಳ ಪುರಸಭಾ ವ್ಯಾಪ್ತಿಯಲ್ಲಿ -1 ಸೇರಿದಂತೆ ಒಟ್ಟು 6 ಹೆಚ್ಚುವರಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರಗಳನ್ನು ತೆರೆಯಲು ವೆಬ್ ಪೋರ್ಟಲ್ https://www.karnatakaone.gov.in/Public/FranchiseeTerms ನಲ್ಲಿ ಅರ್ಹ ಹಾಗೂ ಆಸಕ್ತ ಸಾರ್ವಜನಿಕರು 2024 ರ ಜನವರಿ 2 ರ ಒಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.