logo
WhatsApp Image 2026-04-02 at 14.46.04.jpeg
hindalco everlast.jpeg

ಅರ್ಜಿ ಸಲ್ಲಿಕೆ : ಅವಧಿ ವಿಸ್ತರಣೆ

ಟ್ರೆಂಡಿಂಗ್
share whatsappshare facebookshare telegram
4 Mar 2022
post image

ಉಡುಪಿ, : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಾಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, ಪ್ರವರ್ಗ-1, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಹಾಗೂ ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ 31 ರ ವರೆಗೆ ವಿಸ್ತರಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.ssp.postmatric.karnataka.gov.in ಅಥವಾ ಇಲಾಖಾ ಸಹಾಯವಾಣಿ ಸಂಖ್ಯೆ: 8050770005,, 8050770004 ಅನ್ನು ಸಂಪರ್ಕಿಸುವAತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.