logo
WhatsApp Image 2026-04-02 at 14.46.04.jpeg
hindalco everlast.jpeg

ಅರೆ ಕಾಲಿಕ ಕಾನೂನು ಸ್ವಯಂ ಸೇವಕರ ನೇಮಕ :ಅರ್ಜಿ ಆಹ್ವಾನ

ಟ್ರೆಂಡಿಂಗ್
share whatsappshare facebookshare telegram
7 Apr 2022
post image

ಉಡುಪಿ, : ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರದ ಪಿ.ಎಲ್.ವಿ ಯೋಜನೆ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಇವರ ನಿರ್ದೇಶನದಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅರೆಕಾಲಿಕ ಕಾನೂನು ಸ್ವಯಂ ಸೇವಕರ (ಪ್ಯಾರಾ ಲೀಗಲ್ ವಾಲಂಟಿಯರ್) ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಏಪ್ರಿಲ್ 20 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯಾಲಯದ ಆವರಣ, ಉಡುಪಿ ದೂರವಾಣಿಸಂಖ್ಯೆ: 0820-2523355 ಅನ್ನು ಸಂಪರ್ಕಿಸುವAತೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರ ಪ್ರಕಟಣೆ ತಿಳಿಸಿದೆ.

Aadya 26.jpg.jpeg
WhatsApp Image 2025-03-24 at 6.54.49 AM.jpeg
About Us

ಸುದ್ದಿ ಸಂಚಲನ ಕರಾವಳಿಯ ಸಾಮಾಜಿಕ ಜಾಲತಾಣ ಸುದ್ದಿಯಾಗಿದೆ. ನಿಖರ ಹಾಗೂ ನೈಜ ಸುದ್ದಿಯನ್ನು ನೀಡುವ ಮೂಲಕ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡುವುದು ನಮ್ಮ ಗುರಿಯಾಗಿದೆ.

9900402699, 7899167180

© 2021 Suddi Sanchalana. All Rights Reserved.